ಬೆಂಗಳೂರು : 2021-22 ನೇ ಸಾಲಿನಿಂದ ಐಟಿಐಗೆ 6 ಹೊಸ ಕೋರ್ಸ್ ಸೇರ್ಪಡೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.