ನಗರದ ಬಿಜೆಪಿ ಕಛೇರಿಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ ಮೋಹನ್ ಧ್ವಜಾರೋಹಣ ಮಾಡಿದರು.