ಬೆಂಗಳೂರು : ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 6ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ