ಎರಡು ಅಂತಸ್ತಿನ ವಸತಿ ಸಮುಚ್ಚಯದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 7 ಮಂದಿ ಸಜೀವ ದಹನಗೊಂಡಿರುವ ಘಟನೆ ಮಧ್ಯ ಪ್ರದೇಶದ ರಾಜಧಾನಿ ಇಂದೋರ್ನ ವಿಜಯನಗರದಲ್ಲಿ ಜರುಗಿದೆ.