ಅಫ್ಘಾನಿಸ್ತಾನದ ನಲ್ಲಿದ್ದ ಮಂಗಳೂ ರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದಾರೆ. ಪ್ರಸಾದ್ ಆನಂದ್, ದಿನೇಶ್ ರೈ, ಶ್ರವಣ್ ಅಂಚನ್, ಜಗದೀಶ್ ಪೂಜಾರಿ, ಡೆಸ್ಮಂಡ್ ಡೇವಿಡ್ ಡಿಸೋಜಾ, ಡೆನ್ಸಿಲ್ ಮೊಂತೆರೋ, ಮೆಲ್ವಿನ್ ಮೊಂತೆರೋ, ಅಪಘಾನಿಸ್ತಾನದಿಂದ ಬಂದವರು. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಮಂಗಳೂರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದು, ಇನ್ನು ಯಾರಾದರೂ ಅಫ್ಘಾನಿಸ್ತಾನದಲ್ಲಿ ಬಾಕಿಯಾಗಿ ಹಿಂದಿರುಗುವವರಿದ್ದರೆ