ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣದಲ್ಲಿಭಾಗಿಯಾಗಿದ್ದ ಏಳು ಮಂದಿ ಬಂಧನವಾಗಿದೆ.ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಟಿ ವಿಲೇಜ್ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನ ಬಂಧಿಸಲಾಗಿದೆ.ರೆಸ್ಟೋರೆಂಟ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಶಂಕರ್, ಕೀರ್ತಿ, ಅಭಿಷೇಕ್,ಪ್ರವೀಣ್ ಕುಮಾರ್, ಹೇಮಂತ್ ಕುಮಾರ್, ಅಭಿಷೇಕ್, ಅಭಿಲಾಷ್ ಎಂಬುಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ . ತಿಂಗಳು 21ರ ರಾತ್ರಿ 11.30 ಸುಮಾರಿಗೆ ಹೆಬ್ಬಗೋಡಿಯಿಂದ ನಿಲಾದ್ರಿ ನಗರ ಸಿಟಿ