ಬೆಳಗಾವಿ: ಭಾರೀ ಮಳೆಯಿಂದಾಗಿ ನಿನ್ನೆ ರಾತ್ರಿ ಮನೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಇದೀಗ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಘಟನೆ ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ