ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ 70 ವರ್ಷ ವಯಸ್ಸಾಗಿದೆ. ಇನ್ನೂ ಮುಖ್ಯಮಂತ್ರಿಯಾಗೋಕೆ ಓಡಾಡ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗುರು ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ನುಡಿದಂತೆ ನಡೆದಿದೆ. ಆದ್ದರಿಂದ, ಮತ್ತೊಮ್ಮೆ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು. ಯಡಿಯೂರಪ್ಪ ಸಿಎಂ ಆಗೋಕೆ ಅವರಪ್ಪನಾಣೆಗೂ ಸಾಧ್ಯವಿಲ್ಲ. ಮುಖ್ಯಮಂತ್ರಿಯಾಗುವ ಭ್ರಮೆಯಲ್ಲಿ ತೇಲಾಡುವುದು ಬಿಡುವುದು ಒಳಿತು ಎಂದು ಲೇವಡಿ ಮಾಡಿದ್ದಾರೆ. ಯಡಿಯೂರಪ್ಪ ಮಾತೆತ್ತಿದರೆ ಸೀರೆ