ಬೆಂಗಳೂರು : ಆನ್ಲೈನ್ ವ್ಯವಹಾರ ಹೆಚ್ಚಿದಂತೆ ಸೈಬರ್ ವಂಚಕರ ಜಾಲ ಬೃಹತ್ತಾಗಿ ಬೆಳೆದಿದ್ದು, ನೇರವಾಗಿ ಗ್ರಾಹಕರ ಖಾತೆಗೆ ಕನ್ನ ಹಾಕುವ ಕೆಲಸ ನಡೆಯುತ್ತಿದೆ. ಹಾಗೆಯೇ 2019 ರಿಂದ 2023ರ ವರೆಗೆ ಸೈಬರ್ ಅಪರಾಧಗಳ ಅಡಿಯಲ್ಲಿ ಬರೋಬ್ಬರಿ 722 ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿದ್ದು, 722 ಕೋಟಿ ರೂ. ನಷ್ಟವಾಗಿದೆ ಎಂಬ ಅಂಕಿ-ಅಂಶ ಇಲಾಖೆ ಬಿಡುಗಡೆ ಮಾಡಿದೆ.ಅದರಲ್ಲಿ