ಬಿಎಂಟಿಸಿ ಅಧಿಕಾರಿಗಳ ಅಕೌಂಟ್ ನಲ್ಲಿ ಲಕ್ಷ ಲಕ್ಷ ಲಂಚದ ಹಣ ಪತ್ತೆಯಾಗಿದ್ದು,ತಮ್ಮ ಆಪ್ತರ ಅಕೌಂಟ್ ಮೂಲಕ ಅಧಿಕಾರಿಗಳು ಲಂಚ ಪಡೆಯುತ್ತಿದರು.ಗೂಗಲ್ ಪೇ, ಪೋನ್ ಪೇ ಲಂಚ ಪಡೆದಿರುವ ಆರೋಪದ ಮೇಲೆ ಸಸ್ಪೆಂಡ್ ಆಗಿದ್ದಾರೆ.94 ಅಧಿಕಾರಿಗಳ ಮೇಲೆ ಲಂಚ ಪಡೆದು ಡ್ಯೂಟಿ ನೀಡಿರುವ ಆರೋಪ ಇದ್ದು,ಮತ್ತಷ್ಟು ಭ್ರಷ್ಟ ಅಧಿಕಾರಿಗಳು ಸಸ್ಪೆಂಡ್ ಆಗಲಿದ್ದಾರೆ.ಗೂಗಲ್ ಪೇ ಫೋನ್ ಪೇ ಮೂಲಕ ಬಿಎಂಟಿಸಿ ಅಧಿಕಾರಿಗಳು ಲಂಚ ಪಡೆಯುತ್ತಿದ್ರು.ಬಿಎಂಟಿಸಿಯಲ್ಲಿ ಡ್ಯೂಟಿ ಬೇಕು ಅಂದರೆ ಕಂಡಕ್ಟರ್ ಡ್ರೈವರ್ ಗಳು