ಒಂದೇ ದಿನ ಎಂಟು ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಕಲಬುರಗಿ ಜಿಲ್ಲೆಯ ಜನರು ಬೆಚ್ಚಿ ಬೀಳುವಂತಾಗಿದೆ. ಕೊರೊನಾ ಪೀಡಿತರ ಸಂಪರ್ಕಕ್ಕೆ ಬಂದ ಎಂಟು ಜನರಲ್ಲಿ ಕೋವಿಡ್ 19 ದೃಢಪಟ್ಟಿದೆ. ರೋಗಿ ಸಂಖ್ಯೆ 395 ರ ಸಂಪರ್ಕಕ್ಕೆ ಬಂದ ನಾಲ್ಕುವರೆ ವರ್ಷದ ಬಾಲಕಿ, ರೋಗಿ ಸಂಖ್ಯೆ 425 ರ ನೇರ ಸಂಪರ್ಕಕ್ಕೆ ಬಂದ 14 ವರ್ಷದ ಬಾಲಕಿ, 40 ವರ್ಷದ ಮಹಿಳೆ, 17 ವರ್ಷದ ಯುವತಿ ಮತ್ತು 12 ವರ್ಷದ