ಬಂಡೀಪುರದಲ್ಲಿ ನಡೆದ ಕಾಡ್ಗಿಚ್ಚು ಅತ್ಯಂತ ಬೇಸರ ಉಂಟಾಗಿದೆ ಎಂದು ಡಿಸಿಎಂ ಹೇಳಿದ್ದಾರೆ.ಸುಮಾರು 8 ಸಾವಿರ ಎಕರೆ ಪ್ರದೇಶದುದ್ದಕ್ಕೂ ಬೆಂಕಿಕೆನ್ನಾಲಿಗೆ ಆವರಿಸಿ, ಇಡೀ ಅರಣ್ಯ ಸುಟ್ಟು ಹೋಗಿದೆ. ಇದರ ಹಿಂದೆ ಯಾರದ್ದೇ ಕೈವಾಡ ಇದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಲ್ಲಿನ ಸಂಪೂರ್ಣ ಪರಿಸರ ಹಾಳಾಗಿದೆ. ಸಾಕಷ್ಟು ಪ್ರಾಣಿಗಳು ಜೀವ ಕಳೆದುಕೊಂಡಿದೆ. ಅರಣ್ಯ ಇಲಾಖೆ ಈ ಭಾಗಕ್ಕೆನೀರು ಹಾಕುವ ಕೆಲಸ