ಬೆಂಗಳೂರು : ನಗರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ. ಬಾಲಕಿ ತಾಯಿ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಯುವಕ ದುಷ್ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮತ್ತು ಆರೋಪಿಯ ವೈದ್ಯಕೀಯ ಪರೀಕ್ಷೆಯನ್ನ ಪೊಲೀಸರು ನಡೆಸಲಿದ್ದಾರೆ.ಬಾಲಕಿ ತಾಯಿ ಮಗಳನ್ನು ಬಿಟ್ಟು ಗಾಮೆಂಟ್