ಬೆಂಗಳೂರು -ವಿಧಾನಸಭೆಯ ಜಂಟಿ ಬಜೆಟ್ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಸದನದಲ್ಲಿ ಪಾಲ್ಗೊಂಡು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಟ್ಟಡ ಕಾರ್ಮಿಕರ ಕಾರ್ಡ್ ಪಡೆದವರಲ್ಲಿ ಶೇ 80 ರಷ್ಟು ಮಂದಿ ಸುಳ್ಳು ದಾಖಲೆ ಒದಗಿಸಿ ಬೋಗಸ್ ಕಾರ್ಡ್ ಪಡೆದಿದ್ದಾರೆ ಎಂದು ಹೇಳಿದ್ದಾರೆ.ಈ ಇಡೀ ವ್ಯವಸ್ಥೆಯನ್ನು ಸರಿಪಡಿಸಲು ಸಮಯಾವಕಾಶ ಬೇಕಿದೆ ಎಂದರು. ಬಿಜೆಪಿ ಸದಸ್ಯರು ಎತ್ತಿದ ಆಕ್ಷೇಪಕ್ಕೆ ಉತ್ತರ ನೀಡುತ್ತಾ ಮಾತನಾಡಿದ ಸಂತೋಷ್ ಲಾಡ್, ಯಾದಗಿರಿ ಜಿಲ್ಲೆಯೊಂದರಲ್ಲೇ 30 ಲಕ್ಷ