85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಮಿತಿಯಿಂದ ಬಸ್ ಗಳಿಗೆ ಪೋಸ್ಟರ್ ಅಳವಡಿಸಲಾಗುತ್ತಿದೆ. ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಬಸ್ ನಿಲ್ದಾಣದಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಕ್ಕೆ ನಿತ್ಯ ಸಂಚರಿಸುವ ಸರ್ಕಾರಿ ಬಸ್ಗಳಿಗೆ ಫೆಬ್ರವರಿ 5, 6 ಮತ್ತು 7 ರಂದು ಕಲಬುರಗಿಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳಕ್ಕೆ ಸ್ವಾಗತ ಕೋರುವ ಪೋಸ್ಟರ್ ಅಂಟಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ದೂರದ ಜಿಲ್ಲೆ, ರಾಜಧಾನಿ ಹಾಗೂ ಅಂತರಾಜ್ಯಗಳಿಗೆ