ರಾಜ್ಯದ ಎರಡು ಲಕ್ಷ ರೈತರ 868 ಕೋಟಿ ಸಾಲ ಮನ್ನಾ ಆಗಿದೆ. 18 ಸಾವಿರ ಬೀದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ ಸಾಲ ಕೊಟ್ಟಿದ್ದೇವೆ. 10.32 ಕೋಟಿ ಸಾಲವನ್ನ ನೀಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ.ವಿಕಾಸಸೌಧದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಸುದ್ದಿಗೋಷ್ಠಿ ನಡೆಸಿದ್ದಾರೆ. ರೈತರ ಸಾಲ ಮನ್ನಾ ವಿಚಾರವಾಗಿ ಮಾತನಾಡಿರುವ ಅವರು, 18.71 ಲಕ್ಷ ರೈತರು ಸಾಲ ಮನ್ನಾ ವ್ಯಾಪ್ತಿಯಲ್ಲಿದ್ದಾರೆ. ರೈತರ 1 ಲಕ್ಷದವರೆಗೆ ಸಾಲ ಮನ್ನಾ ಆಗಿದೆ. 2600