ಕ್ರೂಸರ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂಬತ್ತು ಜನ ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಂಗಾವಿ ಸಮೀಪ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದೆ.ಮೃತಪಟ್ಟವರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಾಗರ (25), ಚಾಂದಬಾಷಾ(24), ಅಜಿಮ್ (26), ಅಂಬರೀಶ್ (32), ಶ್ರೀನಾಥ್ (30), ಯೂನುಸ್ (27) ಹಾಗೂ ಮಾಂಗಸಾಬ್ ಎಂದು ಗುರುತಿಸಲಾಗಿದೆ. ಗೋವಾ ಪ್ರವಾಸ ಮುಗಿಸಿ ವಾಪಸ್ ಬರುವಾಗ