ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ 9 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತವಾಗಿದೆ. ಅಡಿಯಪ್ಪ ಚಿಲಭಾವಿ, ಬಸವರಾಜ್ ದಳವಿ, ಬಸವರಾಜ್ ಹನುಮನ್ನವರ್, ಆಕಾಶ್ ರಾಮಣ್ಣ ಗತ್ತಿ, ಫಕಿರಪ್ಪ ಹರಿಜನ, ಮಲಪ್ಪ ಸೇರಿ 9 ಮಂದಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಗೋಕಾಕ್ ತಾಲೂಕಿನ ದಾಸನಟ್ಟಿ, ಅಕ್ಕತಂಗೇರಹಾಳ, ಎಂ ಮಲ್ಲಾಪುರ