ಮುಂಬೈ : 12 ವರ್ಷದ ಅಪ್ರಾಪ್ತ ಬಾಲಕನೊಬ್ಬ 10 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿ ಮಾಡಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಬಾಲಕ ಇಬ್ಬರೂ ಅಕ್ಕಪಕ್ಕದ ಮನೆಯವರಾಗಿದ್ದು, ಬಾಲಕ ಕಳೆದ ನಾಲ್ಕು ತಿಂಗಳಿನಿಂದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೆಲ ದಿನಗಳ ಹಿಂದೆ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಕೆಯ ಪೋಷಕರು ವೈದ್ಯರ ಬಳಿ ಕರೆದುಕೊಂಡು