ಬೀದರ್ : ತಂದೆಯಿಂದಲೇ 12 ವರ್ಷ ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿರುವ ಪೈಶಾಚಿಕ ಕೃತ್ಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಎಲ್ಲರೂ ನಿದ್ದೆಗೆ ಜಾರಿದ ಮೇಲೆ ವ್ಯಕ್ತಿ ತನ್ನ ಮಗಳ ಮೇಲೆಯೇ ಅತ್ಯಾಚಾರ ಮಾಡುತ್ತಿದ್ದ. ಸತತ ಒಂದು ವರ್ಷಗಳಿಂದ ನಿರಂತರ ಅತ್ಯಾಚಾರ ಮಾಡುತ್ತಿದ್ದ. ಈ ವಿಚಾರ ಯಾರಿಗಾದರು ಹೇಳಿದರೆ ಕೊಲ್ಲುವುದಾಗಿ ಮಗಳಿಗೆ ಬೆದರಿಕೆ ಹಾಕಿದ್ದ. ಬಾಲಕಿಯ ಅಜ್ಜಿ ಕೈಗೆ ರೆಡ್ಹ್ಯಾಂಡ್ ಆಗಿ