ಕಾರವಾರ : ಅಕ್ಕ ಚಾಕ್ಲೇಟ್ ಎಂದು ಕೊಟ್ಟ ಪ್ಯಾಂಟ್ ಬಟನ್ ನುಂಗಿದ್ದ 2 ತಿಂಗಳ ಮಗು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ನಗರದ ರಂಗೀಕಟ್ಟೆ ನಿವಾಸಿ ಪಾಲಿಷ್ ಕಮಲ ಕಿಶೋರ ಪುತ್ರಿ ಅಮೃತ (2 ತಿಂಗಳು) ಬಟನ್ ನುಂಗಿದ್ದ ಹಸುಳೆ. 2 ವರ್ಷದ ನರ್ಮತಾ ಆಟವಾಡುತ್ತಾ ಚಾಕ್ಲೇಟ್ ಎಂದು ಪ್ಯಾಂಟ್ ಬಟನ್ ಅನ್ನು ಅಮೃತಾಳಿಗೆ ಕೊಟ್ಟಿದ್ದಾಳೆ. ಅಂತೆಯೇ ಏನೂ ಅರಿಯದ