ಕಲಬುರಗಿ : ಜಿಲ್ಲೆಯ ಆಳಂದ ತಾಲೂಕಿನಲ್ಲಿ ಇತ್ತೀಚಿಗೆ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಘಟನೆ ಜನರನ್ನು ಬೆಚ್ಚಿಬಿಳಿಸಿದೆ.ತಾಲೂಕಿನ ಅಣ್ಣೂರು ಗ್ರಾಮದಲ್ಲಿ 70 ವರ್ವದ ವೃದ್ಧೆಯ ಮೇಲೆ 28 ವರ್ಷದ ಯುವಕನಿಂದ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.ಕಳೆದ ಕೆಲ ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವ ವೃದ್ಧೆ ತನ್ನ ಮೊಮ್ಮಗಳ ಮನೆಯಲ್ಲಿ ವಾಸವಾಗಿದ್ದಾಗ, ಆಳಂದ ತಾಲೂಕಿನ ಗ್ರಾಮವೊಂದರ ಸಂತೋಷ್ ಎಂಬ ಯುವಕ ಅತ್ಯಾಚಾರ ನಡೆಸಿದ್ದಾನೆ ಎಂಬ