ಬೀದರ್ : ಜಿಲ್ಲೆಯ ಔರಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ನಡೆಯಬಾರದ ದುರಂತ ನಡೆದು ಹೋಗಿದೆ. ಅಂಗನವಾಡಿ ಕೇಂದ್ರದ ಸಿಬ್ಬಂದಿಯ ಮಹಾ ನಿರ್ಲಕ್ಷ್ಯಕ್ಕೆ ಅಮಾಯಕ ಪುಟ್ಟ ಕಂದ ಬಲಿಯಾಗಿದೆ.ಹೌದು. ಅಂಗನವಾಡಿ ಕೇಂದ್ರದ ಬಳಿ 3 ವರ್ಷದ ಸ್ಫೂರ್ತಿ ಎಂಬ ಬಾಲಕಿ ಊಟ ಮಾಡುವಾಗಲೇ ಊಟದ ತಟ್ಟೆ ಸಮೇತ ಸಂಪ್ಗೆ ಬಿದ್ದು ಸಾವನ್ನಪ್ಪಿದ್ದಾಳೆ. ಸಂಪ್ ಮೇಲ್ಛಾವಣಿ ಮುಚ್ಚದ ಕಾರಣ ಈ ದುರ್ಘಟನೆ ನಡೆದಿದೆ.ಅಂಗನವಾಡಿ ಸಿಬ್ಬಂದಿಯ ಮಹಾ ನಿರ್ಲಕ್ಷ್ಯವೇ ಬಾಲಕಿ ಸಾವಿಗೆ ಕಾರಣ ಎಂದು