ಹಾಸನ : 73 ವರ್ಷದ ವೃದ್ಧನೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಘಟನೆಯೊಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ಮೀಸೆ ಮಂಜಯ್ಯ ಅತ್ಯಾಚಾರ ಮಾಡಿದ ಕೀಚಕನಾಗಿದ್ದು, ಈತ ಏಕಾಂಗಿ ಸಾಮಾಜಿಕ ಹೋರಾಟಗಾರ. ಈತ 13 ವರ್ಷದವಳ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಇದೀಗ ಆಕೆ 2 ತಿಂಗಳ ಗರ್ಭಿಣಿಯಾಗಿದ್ದಾಳೆ.ಸದ್ಯ ಅಪ್ರಾಪ್ತ ಮಗಳಿಗಾದ ಅನ್ಯಾಯ ಕಂಡು ತಾಯಿ ವಿಷ ಸೇವಿಸಿದ್ದು, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮೀಸೆ ಮಂಜಯ್ಯನನ್ನು