ಬೆಂಗಳೂರು : ಉತ್ತರ ಕರ್ನಾಟಕ ಜನರಿಗೆ ಇನ್ನು ನೆರೆ ಸಂತ್ರಸ್ತರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡದ ಹಿನ್ನಲೆಯಲ್ಲಿ ಇಂದು ಸರ್ಕಾರದ ವಿರುದ್ಧ ಉತ್ತರ ಕರ್ನಾಟಕ ಸಂಘ- ಸಂಸ್ಥೆಗಳ ಮಹಾ ಸಂಸ್ಥೆಯಿಂದ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.