ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸುವುದು ಪಕ್ಕಾ ಆಗಿದ್ದು, ಸೇಫ್ ಝೋನ್ಗಾಗಿ ಕೋಲಾರದಲ್ಲೂ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.