ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದ ಹಾಗೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರುಗಳ ಸುರಿಮಳೆ ಬರುತ್ತಿದೆ. ಈಗಾಗಲೇ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣಾ ಅಕ್ರಮ ತಡೆಯಲು ನೀತಿ ಸಂಹಿತೆ ಜಾರಿಯಾಗಿದೆ.