ತಮಿಳುನಾಡಿನ ನೆಲ್ಲಿಯಂಪತಿ, ವಾಲ್ಪಾರೈಗೆ ಹಾರ್ನ್ಬಿಲ್ಗಳು ವಲಸೆಗೆ ಬಂದಿದ್ದು. ಈ ಹಾರ್ನ್ಬಿಲ್ಗಳು ಕಾದಾಡುತ್ತಿವೆಯೋ, ಕಲಾತ್ಮಕವಾಗಿ ಹಾರಾಡುತ್ತಿವೆಯೋ ಎಂಬ ಸುಂದರವಾದ ಗೊಂದಲ ನೆಟ್ಟಿಗರಲ್ಲಿ ಮೂಡಿದೆ. IAS ಅಧಿಕಾರಿ ಸುಪ್ರಿಯಾ ಸಾಹು ತಮಿಳುನಾಡಿನಲ್ಲಿ ಪರಿಸರ ಹವಾಮಾನ ಬದಲಾವಣೆ ಮತ್ತು ಅರಣ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಆಗಾಗ ವನ್ಯಜೀವಿಗಳ ಕುರಿತು ಟ್ವೀಟ್ ಮಾಡುತ್ತಿರುತ್ತಾರೆ. ಈ ಸಲ ಅವರು ಟ್ವೀಟ್ ಮಾಡಿದ ಈ ವಿಡಿಯೋದಲ್ಲಿ ಹಾರ್ನ್ಬಿಲ್ಗಳು ಆಕಾಶದಲ್ಲಿ ಆಕ್ರಮಣಕಾರಿಯಾಗಿ ದಾಳಿಯಲ್ಲಿ ತೊಡಗಿಕೊಂಡಿವೆ. ಪ್ರತೀ