ಶಾರ್ಟ್ ಸರ್ಕ್ಯೂಟ್ ನಿಂದ ಧಗಧಗನೆ ಗೋದಾಮು ಹೊತ್ತಿಉರಿದಿದೆ.ವಿದ್ಯುತ್ ಕಂಬದಿಂದ ವಿದ್ಯುತ್ ತಂತಿ ಕಡಿದು ಬಿದ್ದು ಅವಘಡ ಸಂಭವಿಸಿರುವ ಘಟನೆ ನೆಲಮಂಗಲದ ಟಿ.ಬೇಗೂರು ಗ್ರಾಮದಲ್ಲಿ ನಡೆದಿದೆ.