ಅತೀಯಾದ ವೇಗ ಬೈಕ್ ಸವಾರನಿಗೆ ಅಪತ್ತು ತಂದಿದೆ. ಎಲೆಕ್ಟ್ರಾನಿಕ್ ಸಿಟಿ ಪ್ಲೇಓವರ್ ಮೇಲೆ ಪಲ್ಸರ್ ಬೈಕಿನಲ್ಲಿ ಅತಿ ವೇಗವಾಗಿ ಚಲಯಾಸಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪ್ಲೇಓವರ್ ನಿಂದ ಕೆಳಗೆ ಬಿದ್ದಿದ್ದಾನೆ. ಪರಿಣಾಮ ಬೈಕ್ ಸವಾರ ಕೊರೆ ನಾಗಾರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆಂಧ್ರ ಪ್ರದೇಶ ಮೂಲದ ಕೊರೆ ನಾಗಾರ್ಜುನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ. ಮಧ್ಯಾಹ್ನ ಬೊಮ್ಮನಹಳ್ಳಿ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆ ಹೋಗ್ಬೇಕಾದ್ರೆ ಘಟನೆ ನಡೆದಿದೆ.ಇಂದು ಹಬ್ಬವಾದರಂದ ಸಿಲಿಕಾನ್