ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಲಾಗಿದ್ದು, ಇದು ಸಾಕಷ್ಟು ಆತಂಕಕ್ಕೆ ಕಾರಣವಾಯಿತು. ನಿನ್ನೆ ರಾತ್ರಿ ವಿಮಾನಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕೋ-ದೆಹಲಿ ಮಾರ್ಗದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. ವಿಮಾನದಲ್ಲಿ ಬಾಂಬ್ ಇದೆ ಎಂದು ನಿನ್ನೆ ಮಧ್ಯರಾತ್ರಿ ಫೋನ್ ಬಂದಿತ್ತು. ಈ ಬಾಂಬ್ ಕರೆ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸಿದ್ದರು. ಇಂದು