ಭಾರತ ಬಂದ್ ಹಿನ್ನಲೆ ಯಾದಗಿರಿಯಲ್ಲಿ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಆದರೆ ಬಂದ್ ಗೆ ಜನರ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಯಾದಗಿರಿ ನಗರದ ರೈಲ್ವೆ ಸ್ಟೇಷನ್ ದಿಂದ ಸುಭಾಷ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. AIUTUC, CITUC, JCTUC ಕಾರ್ಮಿಕ ಜಂಟಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಸುಮಾರು ಐದು ನೂರಕ್ಕೂ ಹೆಚ್ಚು ಕಾರ್ಮಿಕರು ಭಾಗಿಯಾಗಿದ್ದರು. ಈ ವೇಳೆ ಬೆಲೆ ಏರಿಕೆ ನೀತಿ ಖಂಡಿಸಿ, ವೇತನ ಹೆಚ್ಚಳ ಸೇರಿದಂತೆ