ಹಾಸನ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಎಕರೆಯಲ್ಲಿ ಜೋಳ ಬೆಳೆದಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.