ಬೆಳಗಾವಿ : ಧಾರವಾಡದಿಂದ ಜಮಖಂಡಿ ಹೋಗುತ್ತಿದ್ದ ಜಮಖಂಡಿ ಡಿಪೋಗೆ ಸೇರಿದ ಕೆಎಸ್ಆರ್ ಟಿಸಿ ಬಸ್ ಪಲ್ಟಿ ಆಗಿ 7ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.ಬೆಳಗಾವಿಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟ್ನಲ್ಲಿ ಬಸ್ ಅಪಘಾತ ಆಗಿದ್ದು, ಅಪಘಾತದಲ್ಲಿ 7 ಜನರಿಗೆ ಗಂಭೀರವಾದ ಗಾಯಗಳಾಗಿದೆ. ಗಾಯಾಳುಗಳನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಧಾರವಾಡದಿಂದ ಜಮಖಂಡಿಗೆ ಹೊರಟಿದ್ದ ಬಸ್ 30ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ