ಮಡಿಕೇರಿ : ನಾಲ್ವರು ಮುಸ್ಲಿಂ ಯುವಕರು ಇಬ್ಬರು ಅಪ್ರಾಪ್ತ ಹಿಂದೂ ಹುಡುಗಿಯರನ್ನು ಕಾರಿನಲ್ಲಿ ಅಪಹರಿಸಿದ ಘಟನೆಯೊಂದು ಕೊಡಗಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಹುಡುಗಿಯರನ್ನು ರಕ್ಷಿಸಲಾಗಿದ್ದು, ನಾಲ್ವರು ಯುವಕರನ್ನು ಬಂಧಿಸಲಾಗಿದೆ. ಈ ನಡುವೆ ರಕ್ಷಿಸಲ್ಪಟ್ಟವರಲ್ಲಿ ಒಬ್ಬ ಹುಡುಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಕೆಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಹರಣಕ್ಕೆ ಒಳಗಾದ ಹುಡುಗಿಯರು ಮಡಿಕೇರಿಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಾರೆ. ಅಪಹರಣ ಮಾಡಿದ ಯುವಕರನ್ನು ನಿಜಾಮಿಲ್, ಸಮದ್, ತಪ್ಸಿರ್ ಹಾಗೂ ಇರ್ಫಾನ್ ಎಂದು