ದೇವರು ವರ ಕೊಟ್ರು ಪೂಜಾರಿ ಕೊಡ್ತಿಲ್ಲ ಎನ್ನುವಂತಾಗಿದೆ ಆ ಊರಿನ ಜನರ ಪರಿಸ್ಥಿತಿ. ಕುಗ್ರಾಮದ ಪರಿಸ್ಥಿತಿ ಏನು.. ಮುಂದೆ ಓದಿ…ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ನಿವಾಸಿಗಳ ಕಥೆ ಇದು. ಸರ್ಕಾರ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪಿಸಿದೆ. ಆದ್ರೆ ಗ್ರಾಮದಲ್ಲಿ ಜನರು ಕೊಳಕು ನೀರು ಸೇವನೆ ಮಾಡುವುದು ಮಾತ್ರ ತಪ್ಪಿಲ್ಲ. ಯಾಕಂದ್ರೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಆರ್.ಓ ಪ್ಲಾಂಟ್ ನಿರ್ಮಾಣವಾದ್ರು, ಅವುಗಳಿಗೆ