ಇಂದಿನಿಂದ ಜನವರಿ 7ರವರೆಗೂ ಪಂಜಾಬ್, ಹಿಮಾಚಲ ಪ್ರದೇಶ, ದೆಹಲಿ, ರಾಜಸ್ಥಾನ, ಚಂಡೀಗಢ ಮತ್ತು ಹರಿಯಾಣ ರಾಜ್ಯಗಳಲ್ಲಿ ಶೀತ ಗಾಳಿ ಮತ್ತು ದಟ್ಟವಾದ ಮಂಜು ಆವರಿಸಲಿದೆ.