ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯ ಮೇಲೆ ಕೆಲ ಯುವಕರು ಚಾಕುವಿನಿಂದ ಇರಿದು ಹಲ್ಲೆಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಕ್ಷರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಬರಿ ಎಂಬಾತನು ಪಾರ್ಕ್ ನಲ್ಲಿ ಕುಳಿತಿದ್ದಾಗ ಕೆಲ ಯುವಕರು ಬಂದು ಈ ಕೃತ್ಯ ಎಸಗಿದ್ದಾರೆ. ನ್ಯಾಷನಲ್ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿತ್ತು.ಜಗಳ ಮುಗಿದ ಮೇಲೆ ನ್ಯಾಷನಲ್ ಕಾಲೇಜು ವಿದ್ಯಾರ್ಥಿ ಜೊತೆ ಶಬರಿ ಗಾಂಧಿ ಪಾರ್ಕ್ ನಲ್ಲಿ ಕುಳಿತಿದ್ದಾಗ ಕೆಲ ಯುವಕರು ಬಂದು ಹಲ್ಲೆ ನಡೆಸಿ