ಹುಟ್ಟುಹಬ್ಬವನ್ನು ಆಚರಿಸುವ ವೇಳೆ ಗಲಾಟೆ ನಡೆದಿದೆ. ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಸಾದ್ ರವರ ಹುಟ್ಟುಹಬ್ಬವನ್ನು ಇಲ್ಲಿ ಆಚರಿಸಬೇಡಿ ಎಂದು ಗಲಾಟೆ ಮಾಡಿದ್ದು,