ಕರ್ತವ್ಯ ನಿರತ ಸರ್ಕಲ್ ಇನ್ಸ್ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ ಮಾಡಿದ ಆರೋಪ ಹಿನ್ನೆಲೆ ಮಾಜಿ ಕಾರ್ಪೋರೇಟರ್ ವಿ ಬಾಲಕೃಷ್ಣರನ್ನ ಕಗ್ಗಲಿಪುರ ಪೊಪೀಸ್ರು ಬಂಧಿಸಿದ್ದಾರೆ.ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್ ಆಗಿದ್ದ ಬಾಲಕೃಷ್ಣ ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು ನಿನ್ನೆ ಸಂಜೆ ಕಗ್ಗಲೀಪುರ ಠಾಣೆಗೆ ತೆರಳಿದ್ರು. ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಕುಮಾರ್ ಜೊತೆಗೆ ಮಾತಿನ ಚಕಮಕಿ ನಡೆದಿದೆ ಆ ಸಮಯದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್