ಒಂದೇ ವೇಲು ಬಿಗಿದುಕೊಂಡು ಪತಿ, ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. ಮನು & ಪವಿತ್ರ ಪ್ರಾಣ ಕಳೆದುಕೊಂಡವರು.ದಂಫತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರೊಪ್ಪ ಗ್ರಾಮದಲ್ಲಿ ತಾವು ವಾಸವಿದ್ದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೂರು ವರ್ಷದ ಹಿಂದೆ ಈ ದಂಪತಿ ಮದುವೆಯಾಗಿತ್ತು ಇನ್ನು ಇವರಿಬ್ಬರ ಸಾವಿನ ಬಗ್ಗೆ ಹಲವು ಅನುಮಾನಗಳು ಶುರುವಾಗಿವೆ. ಒಂದೇ ವೇಲ್ ಮೂಲಕ ಹೇಗೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯ?