ಬೆಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ಮನೆ ಬಿಟ್ಟು ಹೋಗಿದ್ದ ದಂಪತಿಯನ್ನು ಠಾಣೆಗೆ ಕರೆಸಿ ರಾಜಿ ಮಾಡಿಸಿದ ಪ್ರಸಂಗ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹೆಚ್ಚಿನ ಸಮಯ ಫೋನಿನಲ್ಲಿ ಮಾತನಾಡುವುದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿಕೊಂಡು ಪತ್ನಿ ಮನೆ ಬಿಟ್ಟಿದ್ದಾಳೆ. ಆಕೆಯನ್ನು ಪತ್ತೆಮಾಡಿ ಪತಿಗೆ ಒಪ್ಪಿಸಿದ ಎರಡೇ ದಿನದಲ್ಲಿ ಪತಿ ನಾಪತ್ತೆಯಾಗಿದ್ದಾನೆ. ಕೊನೆಗೆ ಇಬ್ಬರನ್ನೂ ಠಾಣೆಗೆ ಕರೆಸಿ ಪೊಲೀಸರು ರಾಜಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಶೋಕ್ (30) ಎಂಬುವವರ ಪತ್ನಿ, ನಾನು ಮತ್ತೆ ಬರುವುದಿಲ್ಲ.