ಬೈಕ್ ಗೆ ಡಿಕ್ಕಿಯಾದ ಪರಿಣಾಮ ಆಳವಾದ ಕಂದಕಕ್ಕೆ ಕ್ರೂಸರ್ ಉರುಳಿ ಸಾವು-ನೋವು ಸಂಭವಿಸಿದೆ.ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಕ್ರೂಸರ್ ವಾಹನ.ಅಪಘಾತದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕ್ರೂಸರ್ ನಲ್ಲಿದ ಓರ್ವ ಮಹಿಳೆ ಕೂಸ ಸಾವನ್ನಪ್ಪಿದ್ದಾರೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಜಮ್ಮಾಪುರ ಬಳಿ ಘಟನೆ ನಡೆದಿದೆ. ಕ್ರೂಸರ್ ನಲ್ಲಿದ್ದ 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.20 ಅಡಿ ಆಳದ