ಟಿಪ್ಪರ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಹಲವರಿಗೆ ಗಾಯಗಳಾಗಿವೆ. ಮೈಸೂರು -ಹುಣಸೂರು ಮುಖ್ಯರಸ್ತೆ ಬಿಳಿಕೆರೆ ಸಮೀಪ ಘಟನೆ ನಡೆದಿದೆ.ಮುಖ್ಯರಸ್ತೆ ಮಲ್ಲಿನಾಥಪುರ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತ ಹಿನ್ನಲೆ ರಸ್ತೆ ಕಂದಕಕ್ಕೆ ಉರುಳಿ ಬಸ್ ಬಿದ್ದಿದೆ. ಪಿರಿಯಾಪಟ್ಟಣದಿಂದ ಮೈಸೂರು ಕಡೆ ಬರುತ್ತಿದ್ದ ಬಸ್, ಮಲ್ಲಿನಾಥಪುರ ಸಮೀಪದ ತಿರುವಿನಲ್ಲಿ ಬಸ್ ಗೆ ಎದುರಿನಿಂದ ಬಂದು ಟಿಪ್ಪರ್ ಡಿಕ್ಕಿಹೊಡೆದಿದೆ. ಪರಿಣಾಮ ಚಾಲಕನ ನಿಯಂತ್ರಣ