ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 108 ನಮ್ಮ ಕ್ಲಿನಿಕ್ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಮಹಾಲಕ್ಷ್ಮಿ ಲೇಔಟ್ನ ಮಹಾಲಕ್ಷ್ಮೀಪುರಂ ವಾರ್ಡ್ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಚಿಕಿತ್ಸಾಲಯಗಳು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಚಿಕಿತ್ಸಾಲಯಗಳಲ್ಲಿ, ರೆಫರಲ್ ಸೌಲಭ್ಯಗಳು ಸಹ ಲಭ್ಯವಿರುತ್ತವೆ ಮತ್ತು ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ದ್ವಿತೀಯ ಮತ್ತು ತೃತೀಯ ಕೇಂದ್ರಗಳಿಗೆ ದಾಖಲಿಸಲಾಗುತ್ತದೆ. ಇದು ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡುವುದಲ್ಲದೆ ಆರೋಗ್ಯವನ್ನು ನೀಡುತ್ತದೆ. ಪ್ರತಿ ನಮ್ಮ