ಆಧುನಿಕ ಯುಗದಲ್ಲಿ ಮನುಷ್ಯತ್ವಕ್ಕೆ, ಸಂಬಂಧಕ್ಕೆ ಬೆಲೆಯೇ ಇಲ್ಲ. ಆದರೆ ಮನುಷ್ಯನಿಗೆ ಇಲ್ಲದ ಮಾನವೀಯತೆಯನ್ನು ನಾವು ಪ್ರಾಣಿಗಳಲ್ಲಿ ಕಾಣಬಹುದು. ಪ್ರಾಣಿಗಳಿಗೆ ಒಂದು ತುತ್ತು ಅನ್ನ ನೀಡಿದರೆ ಸಾಕು ಅದರ ಜೀವ ಇರುವವರೆಗೂ ನಿಯತ್ತಿನಿಂದ ಇರುತ್ತದೆ. ಅಂಥದ್ದೆ ಒಂದು ಮನಕಲಕುವ ದೃಶ್ಯವನ್ನು ನಾವು ಇಲ್ಲಿ ನೋಡಬಹುದು. ಜಗತ್ತಿನಲ್ಲಿ ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ಹೌದು ಇಲ್ಲಿ ನಾಯಿಯ ಮಾಲೀಕನಿಗೆ ಆರೋಗ್ಯ ಸರಿಯಿಲ್ಲದ ಕಾರಣ ಆತನನ್ನು ಅಂಬ್ಯುಲೆನ್ಸ್ನಲ್ಲಿ ಕರೆದೊಯ್ಯಲಾಗಿದ್ದು, ಇದನ್ನು ಕಂಡ ನಾಯಿ ಮಾಲೀಕನಿರುವ