RSS ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೋಸ್ಟ್ ಹಾಕಲಾಗಿದೆ. ನಕಲಿ ಖಾತೆ ತೆರೆದು ಸಂಸದ ನಳಿನ್ ಕುಮಾರ್ ಕಟೀಲ್ ಪರವಾಗಿ ಕಿಡಿಗೇಡಿಗಳು ಪೋಸ್ಟ್ ಹಾಕಿದ್ದಾರೆ.