ರೈತ ಹೋರಾಟದಲ್ಲಿ ತೊಡಗಿಕೊಂಡಿರುವ ನಾಯಕಿ ಜಯಶ್ರೀ, ಸಿಎಂ ಹಾಗೂ ಸರಕಾರಕ್ಕೆ ಗಡುವು ನೀಡಿದ್ದಾರೆ. ಕಬ್ಬು ಬೆಳೆಗಾರರಿಗೆ ಬರಬೇಕಾದ ಬಾಕಿ ಹಣ 15 ದಿನಗಳಲ್ಲಿ ಕೊಡಿಸಬೇಕ ಎಂದು ರೈತ ಮುಖಂಡರಾದ ಜಯಶ್ರೀ ಆಗ್ರಹ ಮಾಡಿದ್ದಾರೆ.ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಹದಿನೈದು ದಿನಗಳಲ್ಲಿ ನಮ್ಮ ಬೇಡಿಕೆಗೆ ಸರಕಾರ ಸ್ಪಂದನೆ ನೀಡಬೇಕು. ಇಲ್ಲದಿದ್ದರೆ ಮತ್ತೆ ಬೀದಿಗೆ ಇಳಿದು ಹೋರಾಟವನ್ನು ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ