ಪ್ರಖ್ಯಾತ ಜವಳಿ ಉದ್ಯಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಘಟನೆಗೆ ವ್ಯಾಪಕ ಖಂಡನೆ, ಪ್ರತಿಭಟನೆಗಳು ವ್ಯಕ್ತವಾಗುತ್ತಿವೆ.ಜಯಪುರ ಜಿಲ್ಲೆಯ ಚಡಚಣದಲ್ಲಿ ಈ ಘಟನೆ ನಡೆದಿದೆ. ಖ್ಯಾತ ಜವಳಿ ವ್ಯಾಪಾರಿ ಅಜಿತ್ ಮುತ್ತಿನ ಮೇಲೆ ಹಲ್ಲೆ ನಡೆದಿದೆ. ಈ ಘಟನೆ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ.ಚಡಚಣ ಪಟ್ಟಣದ ಬಸವೇಶ್ವರ ಸರ್ಕಲ್ ನಲ್ಲಿ ವಿವಿಧ ಸಂಘಟನೆಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಶಿಘ್ರದಲ್ಲೇ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆದಿದೆ. ತಡ