ಧಾರವಾಡ : ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.ಮೃತ ದುರ್ದೈವಿಯನ್ನು ಪುಂಡಲೀಕ (43) ಎಂದು ಗುರುತಿಸಲಾಗಿದೆ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆಯಿಂದ ರೋಸಿ ಹೋಗಿದ್ದ ಮಗ, ಕೊನೆಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.ಬಾಲಕ ಇನ್ನೂ 17 ವರ್ಷದವನಾಗಿದ್ದು, ತಂದೆಯ ಜೊತೆ ಕಳೆದ ನಾಲ್ಕು ದಿನಗಳ ಹಿಂದೆ ಕೂಡಾ ಜಗಳ ಮಾಡಿದ್ದ. ಆದರೂ ತಂದೆ ಕುಡಿದು ಬಂದು